

ಶಿಗ್ಗಾಂವಿ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಕ್ಕಮಣಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಶಿಕಾಂತ ಸುರೇಶ ಕಾಮನಹಳ್ಳಿ (26) ಮೃತ ವ್ಯಕ್ತಿ.
ಈತ ಹೊಟ್ಟೆನೋವು ತಾಳಲಾರದೆ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.