ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

Crime Logo
Published on

ಬ್ಯಾಡಗಿ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಂಡೇನಹಳ್ಳಿಯಲ್ಲಿ ಬುಧವಾರ ನಡೆದಿದೆ.
ಗ್ರಾಮದ ಮಂಜುನಾಥ ನಾಗಪ್ಪ ದಾವಣಗೆರೆ (36) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇತ್ತೀಚೆಗೆ ಹೊಟ್ಟೆನೋವು ವಿಪರೀತ ಕಾಡುತ್ತಿತ್ತು. ಇದರಿಂದ ಮನನೊಂದು ಜಮೀನುವೊಂದರಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net