ಹೊಟ್ಟೆನೋವು ತಾಳಲಾರದೆ ಮಹಿಳೆ ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ಹೊಟ್ಟೆನೋವು ತಾಳಲಾರದೆ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮಾಗೋಡ ಗ್ರಾಮದಲ್ಲಿ ನಡೆದಿದೆ.
ಮಮತಾಜಬಿ ಹುಸೇನಸಾಬ ದೊಡ್ಡಮನಿ (51) ಮೃತ ಮಹಿಳೆ.
ಇವರು ಹೊಟ್ಟೆನೋವು ತಾಳಲಾರದೆ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net