ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

h.c.mahadevappa-600x445
Published on

ಮೈಸೂರು: ಕುಡಿಯುವ ನೀರಿಗೆ ಮಳೆ ನೀರು ಅಥವಾ ಕಲುಷಿತ ನೀರು ಸೇರ್ಪಡೆಗೊಂಡು ಆ ನೀರನ್ನು ಸೇವಿಸಿ ಕೆ.ಸಾಲುಂಡಿ ಗ್ರಾಮದ ಜನರು ಅಸ್ವಸ್ಥಗೊಂಡಿದ್ದರು. ಜಿಲ್ಲೆಯಲ್ಲಿ ವಿವಿಧ ಗ್ರಾಮದಲ್ಲಿ ಅಶುದ್ಧ ನೀರು ಸೇವಿಸಿ ಅಸ್ವಸ್ಥಗೊಂಡಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಇಂತಹ ಪ್ರಕರಣ ಮರುಕಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net