ಮೈಸೂರಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Pub crime
Published on

ಮೈಸೂರು: ಪಡುವಾರಹಳ್ಳಿಯ ಬಿಜಿಎಸ್ ವಿದ್ಯಾರ್ಥಿ ನಿಲಯದ ಕೊಠಡಿಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಚ್.ಡಿ. ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ದೀಕ್ಷಿತ್ (17) ಆತ್ಮಹತ್ಯೆಗೆ ಶರಣಾದ ಯುವಕ. ದೀಕ್ಷಿತ್ ನಗರದ ಕುವೆಂಪುನಗರದ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net