ಹವ್ಯಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Published on

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಹವ್ಯಕ ಶೈಕ್ಷಣಿಕ ಸಂಸ್ಥೆಯ ಆಶ್ರಯದಲ್ಲಿ ಹವ್ಯಕ ಹಬ್ಬದ ಪ್ರಯುಕ್ತ ಅವಳಿನಗರದ ಪ್ರತಿಭಾವಂತ ವಿದ್ಯಾಥಿರ್ಗಳ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 6ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.

ಎಸ್ಎಸ್ಎಲ್ಸಿ ಮತ್ತು ದ್ವಿತಿಯ ಪದವಿಪೂರ್ವ ಪರೀಕ್ಷೆಗಳಲ್ಲಿ ಶೇ. 95 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾಥಿರ್ಗಳಿಗೆ ಪ್ರಶಸ್ತಿ ನೀಡಿ ಸತ್ಕರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ವಿ.ಎಂ. ಭಟ್ ಮತ್ತು ಗೌರವ ಕಾರ್ಯದಶಿರ್ ಸುದರ್ಶನ್ ಜಿ.ಎಚ್. ತಿಳಿಸಿದ್ದಾರೆ.

ಅರ್ಹ ವಿದ್ಯಾಥಿರ್ಗಳು ಅಂಕಪಟ್ಟಿ ದಾಖಲೆ ಸಹಿತ ಆ. 1ರೊಳಗೆ ಅಜಿರ್ ಸಲ್ಲಿಸಲು ಕೋರಲಾಗಿದೆ.
ಇ ಮೇಲ್ ವಿಳಾಸ: a run Kumar gabbing mail.com ಗೆ ಅರ್ಜಿ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net