ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾಗಿ ಸುಬ್ಬಣ್ಣ ಆಯ್ಕೆ

K N Subbanna
Published on

ಮೈಸೂರು: ಬಿಜೆಪಿ ಗ್ರಾಮಾಂತರ ಸಂಘಟನಾ ಅಧ್ಯಕ್ಷರಾಗಿ ಕೆ.ಎನ್.ಸುಬ್ಬಣ್ಣ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷ ಸಂಘಟನಾ ಪರ್ವ 2024-25ನೇ ಸಾಲಿನಲ್ಲಿ ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತಹ ಸಂಘಟನಾ ಜಿಲ್ಲಾ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತೀರಿ ಎಂದು ಭಾವಿಸಿರುವುದಾಗಿ ಪಕ್ಷ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net