ಯಾವುದೋ ವಿಷಯಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

Boy Suside+1
Published on

ಶಿಗ್ಗಾಂವಿ: ಯಾವುದೋ ಕಾರಣಕ್ಕೆ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ನಡೆದಿದೆ.

ಮಲ್ಲಿಕಾರ್ಜುನಗೌಡ ಶಿವನಗೌಡ ನಿಂಗನಗೌಡ್ರ (24) ಮೃತ ವ್ಯಕ್ತಿ.

ಈ ಕುರಿತು ಶಿಗ್ಗಾಂವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net