ನಟ ಸುದೀಪ್ ತಾಯಿ ಸರೋಜಾ ನಿಧನ.. Sudeep Mother Saroja Passed Away

sudeep
Published on

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ( Sudeep Mother Saroja Passed Away) ನಿಧನರಾಗಿದ್ದಾರೆ.  ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

Sudeep Mother Saroja

ಸರೋಜಾ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.

Sudeep Mother Saroja

ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net