ಕೀಟನಾಶಕ ಸೇವಿಸಿ ಆತ್ಮಹತ್ಯೆ

sucide
Published on

ಚಿಕ್ಕೋಡಿ: ಸಾರಾಯಿ ನಶೆಯಲ್ಲಿ ಕೀಟನಾಶಕ ಸೇವಿಸಿ ಕೂಲಿ ಕಾರ್ಮಿಕನೋರ್ವ ಆತ್ಮಹತ್ಯೆ ಮಾಡಿಕೊಂಡ ಟನೆ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಗ್ರಾಮದ ವಿಲಾಸ ಮಾರುತಿ ತಳವಾರ (43 ) ಮೃತಪಟ್ಟವ. ಸಾರಾಯಿ ನಶೆಯಲ್ಲಿ ಶನಿವಾರ ಮನೆಯಲ್ಲಿ ಬೆಳೆಗಳಿಗೆ ಸಿಂಪಡಿಸಲು ತಂದಿಟ್ಟಿದ್ದ ಕೀಟನಾಶಕ ಔಷಧ ಸೇವಿಸಿದ್ದ. ಚಿಕಿತ್ಸೆಗಾಗಿ ಸಂಕೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಿಸದೆ ಭಾನುವಾರ ಮತಪಟ್ಟಿದ್ದಾನೆ. ಸಂಕೇಶ್ವರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net