ರೈಲು ಹಳಿಗೆ ಬಿದ್ದು ಆತ್ಮಹತ್ಯೆ

MURUGAYYA HIREMATH
Published on

ಹಿರೇಕೆರೂರ: ರೈಲ್ವೆ ಹಳಿಯಲ್ಲಿ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೆನ್ನೂರಿನಲ್ಲಿ ಗುರುವಾರ ನಡೆದಿದೆ.

ಪಟ್ಟಣದ ಅಯ್ಯಪ್ಪಸ್ವಾಮಿ ನಗರದ ನಿವಾಸಿ, ತಾಲೂಕಿನ ಚಿಕ್ಕೇರೂರ ಗ್ರಾಮದ ಟಿಎಪಿಎಂಎಸ್ ನಿವೃತ್ತ ನೌಕರ ಮುರಗಯ್ಯ ಬಸವಣ್ಣೆಯ್ಯ ಹಿರೇಮಠ (64) ಮೃತ ವ್ಯಕ್ತಿ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net