ನೇಣುಬಿಗಿದು ಆತ್ಮಹತ್ಯೆ

Hanging
Published on

ಕಾರ್ಕಳ: ಕಸಬಾ ಗ್ರಾಮದ ಹಿರಿಯಂಗಡಿ ಮಿತ್ತೊಟ್ಟು ಕೃಷ್ಣಗಿರಿ ನಿವಾಸಿ ಡೇನಿಸ್ ಲೋಬೊ(62) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಒಬ್ಬರೇ ಮನೆಯಲ್ಲಿ ವಾಸವಾಗಿದ್ದು, 15 ದಿನದಿಂದ ಕಿಡ್ನಿ ಸಮಸ್ಯೆ ಹಾಗೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net