ನೇಣುಬಿಗಿದುಕೊಂಡು ಆತ್ಮಹತ್ಯೆ

Published on

ತುಮಕೂರು: ಜೀವನದಲ್ಲಿ ಜುಗುಪ್ಸೆಗೊಂಡ ಗೃಹಿಣಿಯೋರ್ವರು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಟನೆ ಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಪ್ತಗಿರಿಬಡಾವಣೆಯ ಕಾತ್ಯಾಯಿನಿ (52) ಭಾನುವಾರ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಪ್ರಭಾಕರ್​ ಹಾಗೂ ಮೃತೆ ಕಾತ್ಯಾಯಿನಿ ದಂಪತಿಗೆ ಮಕ್ಕಳಿಲ್ಲ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net