

ಬೆಂಗಳೂರು: ಕೊಡಗಿನಲ್ಲಿ ನಡೆದ ರಾಜ್ಯಮಟ್ಟದ ಮಿ. ಫಿಟ್ನೆಸ್ ಕ್ಲಾಸಿಕ್ 2024" ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸುನಿಲ್. ಎಸ್ ಬೆಳ್ಳಿ ಪದಕದ ಸಾಧನೆ ಮಾಡಿದ್ದಾರೆ.
ಅಲ್ಲದೆ, ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆ "ಮಿ. ಒಡೆಯರ್ ಕಪ್ 2024" ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇವರು ಉಡುಪಿಯ ಜಯರಾಜ್ ಶೆಟ್ಟಿ ಅವರಿಂದ ತರಬೇತಿ ಪಡೆದಿದ್ದಾರೆ.