ಸುರೇಶ ಅಂಗಡಿ ಸಜ್ಜನ ರಾಜಕಾರಣಿ

240920 Karatagi BJP Suresh Angadi Obituary
ಕೇಂದ್ರ ಸಚಿವ ಸುರೇಶ ಅಂಗಡಿ ನಿಧನಕ್ಕೆ ಕಾರಟಗಿಯಲ್ಲಿ ಗುರುವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Published on

ಕಾರಟಗಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನಕ್ಕೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸುರೇಶ ಅಂಗಡಿಯವರು ಸರಳ, ಸಜ್ಜನಿಕೆಯ ಅಪರೂಪದ ರಾಜಕಾರಣಿ. ಪಕ್ಷದ ಅಭಿವೃದ್ಧಿ ಮತ್ತು ಸಂಘಟನೆಗೆ ಅವಿರತವಾಗಿ ಶ್ರಮಿಸುತ್ತಿದ್ದರು. ಕಾರ್ಯಕರ್ತರ ಅಹವಾಲು ಹಾಗೂ ಸಮಸ್ಯೆಗಳನ್ನು ನಿವಾರಿಸುವ ಚತುರರಾಗಿದ್ದರು. ಅವರ ಸಾವು ದೇಶಕ್ಕೆ ತುಂಬಲಾಗದ ನಷ್ಟ ಎಂದು ಮುಖಂರು ಸ್ಮರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net