ಕಾಂಗ್ರೆಸ್‌ನಿಂದ ಸುರೇಶ್ ದೇವಾಡಿಗ ಅಮಾನತು

congress
Published on

ಉಡುಪಿ: ಕಾಪು ಪುರಸಭಾ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಕಾರಣ ಸದಸ್ಯ ಸುರೇಶ್ ದೇವಾಡಿಗ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರನ್ನು ಉಚ್ಚಾಟಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net