ಸೂರಿಕುಮೇರು ಚರಂಡಿಗೆ ಪಲ್ಟಿಯಾದ ಬಾಳೆಹಣ್ಣು ಸಾಗಾಟದ ವಾಹನ

IMG-20231004-WA0002
Published on

ವಿಟ್ಲ : ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಪಿಕಪ್ ವಾಹನವೊಂದು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಮೇಲೆ ನಿಂತು ಘಟನೆ ಬುಧವಾರ ಮುಂಜಾನೆ ನಡೆದಿದೆ.

ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯೊಳಗೆ ನಿಂತಿದೆ, ನಿದ್ದೆಯ ಮಂಪರಿನಲ್ಲಿ ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net