ಗಾಯಕ ಪದ್ಮರಾಜ್ ಬಿ.ಸಿ. ಚಾರ್ವಾಕರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸ ಪ್ರಶಸ್ತಿ

PTR nov 24 padmanaba charvaka
Published on

ಮಂಗಳೂರು: ಜ್ಞಾನದೀಪ ವಿದ್ಯಾಸಂಸ್ಥೆ ಬೆಳ್ಳಾರೆ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಆರ್.ಪಿ. ಕಲಾ ಸೇವಾ ಟ್ರಸ್ಟ್ ಪಾಂಬಾರು ಇದರ ವತಿಯಿಂದ ಸಂಗೀತ ಹಾಗೂ ಕಲಾ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಪದ್ಮರಾಜ್ ಬಿ.ಸಿ. ಚಾರ್ವಾಕ ಅವರಿಗೆ 2024ನೇ ಸಾಲಿನ ಸುವರ್ಣ ಕರ್ನಾಟಕ ರಾಜ್ಯೋತ್ಸ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶನಿವಾರ ಬೆಳ್ಳಾರೆಯ ದೇವಿ ಹೈಟ್ಸ್‌ನ ಅನುಗ್ರಹ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net