ಸುವರ್ಣ ವಿಧಾನಸೌಧ ಸುತ್ತಮುತ್ತ ನಿಷೇದಾಜ್ಞೆ ಜಾರಿ

IMG-20241128-WA0007.jpg
Published on
ಬೆಳಗಾವಿ : ಸುವರ್ಣ ವಿಧಾನ ಸೌಧದದಲ್ಲಿ ಡಿ.9 ರಿಂದ 20 ರವರೆಗೆ ಚಳಿಗಾಲ ಅಧಿವೇಶನ ಹಿನ್ನೆಲೆ ಕಾಲಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು 500 ಮೀ. ಸುತ್ತಳತೆಯಲ್ಲಿ ಡಿ.1 ರಿಂದ 30 ವರೆಗೆ ನಿಷೇದಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ ಅವರು ಆದೇಶಿಸಿದ್ದಾರೆ.
--
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net