ಮತದಾನದ ಹಕ್ಕು ಚಲಾವಣೆ ನಮ್ಮೆಲ್ಲರ ಕರ್ತವ್ಯ

3 Dwd 3
Published on

ಧಾರವಾಡ: ಲೋಕಸಭಾ ಚುನಾವಣೆಗೆ ಮೇ ೭ರಂದು ಮತದಾನ ನಡೆಯಲಿದೆ. ಅಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಜಿಲ್ಲಾ ಸ್ವೀಪ್ ನೋಡಲ್ ಅಽಕಾರಿ ಸ್ವರೂಪ ಟಿ.ಕೆ. ಹೇಳಿದರು.
ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದ ವಿವಿಧ ಕಂಪನಿಗಳಲ್ಲಿ ಶುಕ್ರವಾರ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವೀಪ್ ಚಟುವಟಿಕೆಗಳ ಮುಖಾಂತರ ಮತದಾನದ ಶೇಕಡ ಪ್ರಮಾಣ ಹೆಚ್ಚಿಸಲು ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಜವಾಬ್ದಾರಿ ಅರಿತು ಮತ ಚಲಾಯಿಸಬೇಕು ಎಂದರು.
ರಾಜ್ಯ ಸ್ವೀಪ್ ನೋಡಲ್ ಅಽಕಾರಿ ಪಿ.ಎಸ್. ವಸ್ತçದ, ಪ್ರತಿಯೊಬ್ಬರೂ ತಮ್ಮ ಕುಟುಂಬ, ಅಕ್ಕಪಕ್ಕದವರನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.
ಕAಪನಿಗಳ ಸಿಬ್ಬಂದಿ, ಕಾರ್ಮಿಕರಿಗೆ ಪ್ರತಿಜ್ಞಾವಿಽ ಬೋಽಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net