ಈಜು ಸ್ಪರ್ಧೆಯಲ್ಲಿ ಬಿಜಿಎಸ್‌ನ ಅಕ್ಷತಾ ರಾಜ್ಯ ಮಟ್ಟಕ್ಕೆ ಆಯ್ಕೆ

mng-29sep-akshata
Published on


ಮಂಗಳೂರು : ಕಾವೂರು ಬಿ ಜಿ ಎಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಅಕ್ಷತಾ ಅವರು ಪದವಿಪೂರ್ವ ಶಿಕ್ಷಣ ಇಲಾಖೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಬಾಲಕಿಯರ ವಿಭಾಗದ ಈಜು ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net