

ಬೆಂಗಳೂರು: ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿದ್ದಂತೆ ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಪ್ರಮುಖ ರೈಲುಗಳಲ್ಲಿ ದಟ್ಟಣೆ ಉಂಟಾಗುತ್ತಿದೆ. ಇದೀಗ ಪ್ರಯಾಣಿಕರ ಬೇಡಿಕೆ ಪೂರೈಲು ವಿವಿಧ ಮಾರ್ಗಗಳಲ್ಲಿ 22 ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ವಿಶೇಷ ರೈಲುಗಳ ವೇಳಾಪಟ್ಟಿ, ಪ್ರಯಾಣದ ಸಮಯ ಇತ್ಯಾದಿ ವಿವರಗಳು ಇಂತಿವೆ...