ಸಿಂಥೆಟಿಕ್ ಹಾಕಿ ಟರ್ಫ್ ಮೈದಾನ ಪರಿಶೀಲನೆ

30spt1
Published on

ಸೋಮವಾರಪೇಟೆ: ಸಿಂಥೆಟಿಕ್ ಹಾಕಿ ಟರ್ಫ್ ಮೈದಾನದ ತಡೆಗೋಡೆ ಕುಸಿಯುವ ಹಂತದಲ್ಲಿದ್ದು ಸ್ಥಳಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲಿಸಿದರು. ದುಸ್ಥಿತಿ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲು ತಿಳಿಸುವುದಾಗಿ ಹೇಳಿದರು. ಬಿಜೆಪಿ ಮುಖಂಡರಾದ ಎಸ್.ಆರ್. ಸೋಮೇಶ್, ಶರತ್‌ಚಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net