ರಾಜ್ಯದಲ್ಲಿ ಕಮಲ ಅರಳಲಿದೆ

TA_Saravana
Published on

ಬೆಂಗಳೂರು: ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಕುಟುಂಬದೊಂದಿಗೆ ತ್ಯಾಗರಾಜನಗರದ ಬಿಜಿಎಸ್ ಬ್ಲೂಮ್‌ಫೀಲ್ಡ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

‘ಮೋದಿ ಮತ್ತೊಮ್ಮೆ’ ಎಂಬ ಮಾತು ಸತ್ಯವಾಗಲಿದೆ. ದೇವೇಗೌಡರು ಮತ್ತು ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಕಮಲ ಅರಳಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net