ಹಲಸಿನ ಹಣ್ಣು ತಿನ್ನುವ ಸ್ಪರ್ಧೆಯಲ್ಲಿ ನೀವು ಭಾಗವಹಿಸಿ

DSC_7345
Published on

ಸಹಜ ಸಮೃದ್ಧ ಸಹಯೋಗದಲ್ಲಿ ನೆಕ್ಸಸ್ ಸೆಂಟರ್ ಸಿಟಿ ಮಾಲ್ನಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಹಲಸಿನ ಹಬದಲ್ಲಿ ಹಲಸಿನ ಹಣ್ಣು ತಿನ್ನುವ ಸ್ಪರ್ಧೆ ಆಯೋಜಿಸಲಾಗಿದೆ.

16ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರ ವರೆಗೆ 5-12 ವಯಸ್ಸಿನ ಮಕ್ಕಳಿಗೆ ‘ನಾ ಕಂಡಂತೆ ಹಲಸು’ ಚಿತ್ರಕಲಾ ಸ್ಪರ್ಧೆ ಇದೆ.

ಶನಿವಾರ ಮತ್ತು ಭಾನುವಾರ ಸಂಜೆ ಹಲಸಿನ ಹಣ್ಣು ತಿನ್ನುವ ಸ್ಪರ್ಧೆ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಏರ್ಪಡಿಸಲಾಗಿದೆ. ನಿಗದಿತ ಸಮಯದಲ್ಲಿ ಹೆಚ್ಚು ಹಲಸಿನ ಹಣ್ಣಿನ ತೊಳೆ ತಿಂದವರನ್ನು ವಿಜೇತರಾಗಿ ಘೋಷಿಸಿ, ಬಹುಮಾನ ನೀಡಲಾಗುತ್ತದೆ. ಹಲಸನ್ನು ಎತ್ತುವ ಸ್ಪರ್ಧೆ ಮತ್ತು ಹಲಸಿನ ತೂಕ ಅಂದಾಜಿಸುವ ಸ್ಪರ್ಧೆಗಳು ಇರಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net