ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Talent Award, Application, Invitation,
Published on

ಚಿತ್ರದುರ್ಗ: ಜಿಲ್ಲಾ ಕುಂಚಿಗ ವೀರಶೈವ ಲಿಂಗಾಯಿತ ಸಮಾಜ, ಎಸ್ಸೆಸ್ಸೆಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನ.

ಅರ್ಜಿಗಳನ್ನು ಎಲ್.ಬಿ.ರಾಜಶೇಖರಪ್ಪ, ಪ್ರಧಾನ ಕಾರ‌್ಯದರ್ಶಿ, ಜಿಲ್ಲಾ ಕುಂಚಿಗ ವೀರಶೈವ ಲಿಂಗಾಯತ ಸಮಾಜ, ಮಾರುತಿ ಕಾಂಪ್ಲೆಕ್ಸ್, ಎಸ್‌ಬಿಐ ಬ್ಯಾಂಕ್ ಎದುರು, ಕಾಮಧೇನು ಹಣಕಾಸು ಸಂಸ್ಥೆ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬಹುದು ಎಂದು ಕಾರ‌್ಯದರ್ಶಿ ಎಚ್.ಕುಬೇರಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net