

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ 5 ವರ್ಷಗಳ ಅವಧಿಗೆ ಪದಾಧಿಕಾರಿಗಳ ಆಯ್ಕೆ ಚುನಾವಣೆ ಡಿ. 15ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 3ರವರೆಗೆ ನಡೆಯಲಿದೆ. ನ. 30ರಂದು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಾಮಪತ್ರ ವಿತರಿಸಲಾಗುವುದು. ಉಮೇದುವಾರಿಕೆ ಸಲ್ಲಿಸಲು ಡಿ. 6 ಕೊನೆಯ ದಿನ. ಮಾಹಿತಿಗೆ ಧಾರವಾಡ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.