ಅಡುಗೆ ಎಣ್ಣೆ ಟ್ಯಾಂಕರ್ ಅಪಘಾತ

IMG-20231018-WA0056
Published on

ಪುತ್ತೂರು: ಅಡುಗೆ ಎಣ್ಣೆ ತುಂಬಿದ ಟ್ಯಾಂಕರ್ ಬೈಪಾಸಾ ರಸ್ತೆಯ ಸುಶ್ರುತ ಆಸ್ಪತ್ರೆಯ ಸಮೀಪ ಬುಧವಾರ ರಾತ್ರಿ ಉರುಳಿ ಬಿದ್ದಿದೆ.

ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಎರಡು ಸುತ್ತು ಉರುಳಿ ಚಕ್ರ ಮೇಲೆಯಾಗಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕದಳದ ಸಿಬ್ಬಂದಿಗಳು ಅಗಮಿಸಿ ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಅರುಣ್ ಕುಮಾರ ಪುತ್ತಿಲ ಬೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net