ಈ ಸಂದರ್ಭ ಸರ್ಫಿಂಗ್ ಚಾಂಪಿಯನ್‌ಶಿಪ್‌ನ ಲೋಗೋವನ್ನು ಅನಾವರಣಗೊಳಿಸಲಾಯಿತು. ಸರ್ಫಿಂಗ್ ಸ್ವಾಮಿ ಫೌಂಡೇಶನ್‌ನ ಅಧ್ಯಕ್ಷ ಧನಂಜಯ ಶೆಟ್ಟಿ, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಜಿ.ಪಂ. ಸಿಇಒ ನರ್ವಾಡೆ ವಿನಾಯಕ ಕರಭಾರಿ, ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ದಿಲೀಪ್ ಕುಮಾರ್, ಸರ್ಫಿಂಗ್ ಅಸೋಸಿಯೇಷನ್‌ನ ಶ್ಯಾಮ್, ಧ್ರುವ ಉಪಸ್ಥಿತರಿದ್ದರು.