27ರಂದು ತಣ್ಣೀರುಬಾವಿ ಬೀಚ್ ಬ್ಲೂ ಫ್ಲಾಗ್ ಶಂಕುಸ್ಥಾಪನೆ

maxresdefault
Published on

ಮಂಗಳೂರು : ದ.ಕ.ಜಿಲ್ಲಾಡಳಿತ, ಮಂಗಳೂರು ಸ್ಮಾರ್ಟ್ ಸಿಟಿ, ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸೆ.27ರಂದು ಸಾಯಂಕಾಲ 4ಕ್ಕೆ ಮಂಗಳೂರು
ನಗರದ ತಣ್ಣೀರುಬಾವಿ ಕಡಲತೀರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022 ಮತ್ತು ತಣ್ಣೀರುಬಾವಿ ಬ್ಲೂ ಫ್ಲಾಗ್ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ
ಡಾ.ವೈ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
…………………….

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net