ತಪ್ತ ಮುದ್ರಾಧಾರಣೆ ಇಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ಯಾಲಕ್ಕಿಶೆಟ್ಟರ್​ ಕಾಲನಿಯ ಪುರಂದರ ಮಂಟಪದಲ್ಲಿ ಆ. 1ರಂದು ಬೆಳಗ್ಗೆ 10 ಗಂಟೆಗೆ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಂತ್ರಾಲಯದ ಶ್ರೀ ಸುಬುಧೇಂದ್ರತಿರ್ಥ ಶ್ರೀಪಾದರು ಮುದ್ರಾಧಾರಣೆ ನೆರವೇರಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net