ದಕ್ಷಿಣ ಏಷ್ಯಾ ಟಾರ್ಗೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಸ್ಥಾನ

ttttttttt
Published on

ಮಂಗಳೂರು : ನೇಪಾಳ್ ಟಾರ್ಗೆಟ್‌ಬಾಲ್ ಅಸೋಸಿಯೇಶನ್ ವತಿಯಿಂದ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ದಕ್ಷಿಣ ಏಷ್ಯಾ ಟಾರ್ಗೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಷಷ್ಠೀಶ್ ಪಿ.ಶೆಟ್ಟಿ - ಯತೀಶ್ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net