ಶಿಕ್ಷಕರ ದಿನಾಚರಣೆ 5ರಂದು

DR SARVAPALLI RADHAKRISHNA
Published on

ಚಳ್ಳಕೆರೆ: ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಸೆ.5ರ ಬೆಳಗ್ಗೆ 11 ಗಂಟೆಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಅಂಗವಾಗಿ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದು, ಶಾಸಕ ಟಿ. ರಘುಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ, ಎ.ಬಿ.ರಾಮಚಂದ್ರಪ್ಪ, ಬಿಇಒ ಕೆ.ಎಸ್.ಸುರೇಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net