ದೇಗುಲದ ನೌಕರ ಆತ್ಮಹತ್ಯೆ

ganapathi
Published on

ಸೊರಬ: ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನದ ದಿನಗೂಲಿ ನೌಕರ ಗಣಪತಿ ತಾವರೆಹಳ್ಳಿ (40) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net