ನರ್ಸಿಂಗ್ ಅಧಿಕಾರಿ ಹುದ್ದೆಗೆ ತಾತ್ಕಾಲಿಕ ನೇಮಕಾತಿ

apointmnet
Published on

ಕಾಸರಗೋಡು: ಬೋವಿಕ್ಕಾನ ಮುಳಿಯಾರಿನ ಸಾಮಾಜಿಕ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕದ ನರ್ಸಿಂಗ್ ಅಧಿಕಾರಿ ಹುದ್ದೆಗೆ ತಾತ್ಕಾಲಿಕ ನೇಮಕಾತಿ ನಡೆಸಲಾಗುವುದು. ಪ್ಲಸ್‌ಟು, ಬಿಎಸ್ಸಿ ನರ್ಸಿಂಗ್ ಅಥವಾ ಜನರಲ್ ನರ್ಸಿಂಗ್, ಕೇರಳ ನರ್ಸಿಂಗ್ ಕೌನ್ಸಿಲ್ ನೋಂದಣಿ ಪ್ರಮಾಣಪತ್ರ ಅರ್ಹತೆಯಿರುವ ಉದ್ಯೋಗಾರ್ಥಿಗಳು ಅರ್ಹತೆ ಸಾಬೀತುಪಡಿಸುವ ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಅ. 31ರಂದು ಮಧ್ಯಾಹ್ನ 12 ಗಂಟೆಯೊಳಗೆ chcmuliyar@gmail.com ಇ-ಮೇಲ್ ಅಥವಾ ಅಂಚೆ ಮೂಲಕ ಕಾರಡ್ಕ ಬ್ಲಾಕ್ ಪಂಚಾಯಿತಿ ಕುಟುಂಬ ಆರೋಗ್ಯ ಕೇಂದ್ರ ಮುಳಿಯಾರ್, ಬೋವಿಕ್ಕಾನ 671542 ವಿಳಾಸಕ್ಕೆ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net