ಕುಸಿದು ಬಿದ್ದ ಮನೆಯ ಹಿಂಬದಿ ಗೋಡೆ

ಚೆನ್ನಯ್ಯನಕೋಟೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದಿರುವುದು.
ಚೆನ್ನಯ್ಯನಕೋಟೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದಿರುವುದು.
Published on

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿಯ ಚೆನ್ನಯ್ಯನಕೋಟೆ ಗ್ರಾಮದ ಎಚ್.ಸಿ ಚಂದ್ರ ಅವರ ವಾಸದ ಮನೆಯ ಹಿಂಬದಿಯ ಗೋಡೆ ಬುಧವಾರ ರಾತ್ರಿ ಕುಸಿದು ಬಿದ್ದಿದೆ.

ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ಬಿದಿದ್ದು ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಚೆನ್ನಯ್ಯನಕೋಟೆ ಗ್ರಾಮ ಲೆಕ್ಕಿಕ ಶರಣು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತರಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net