ಹೊಳೆಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ

Student-
Published on

ಕುಂದಾಪುರ: ನೀಟ್‌ನಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಎನ್ನುವ ಕಾರಣಕ್ಕೆ ಮನನೊಂದು ಗುರುವಾರ ಹೆರಿಕುದ್ರು ಹೊಳೆಗೆ ಹಾರಿದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾಯೀಶ್ ಶೆಟ್ಟಿ(18) ಎಂಬಾತನ ಮೃತದೇಹ ಶುಕ್ರವಾರ ಬೆಳಗ್ಗೆ ನಾವುಂದ ಪೆಟ್ರೋಲ್ ಬಂಕ್ ಹಿಂಭಾಗ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net