ಜಿಲ್ಲಾಡಳಿತದಿಂದ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ

19
Published on

ಮೈಸೂರು: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ಪುಷ್ಪಾರ್ಚನೆ ಮಾಡಲಾಯಿತು.
ಶ್ರೀ ಡಾ.ಶಿವರಾತ್ರಿ ರಾಜೇಂದ್ರ (ಗನ್‌ಹೌಸ್) ವೃತ್ತದಲ್ಲಿರುವ ಶ್ರೀಬಸವೇಶ್ವರ ಪ್ರತಿಮೆಗೆ ಹಾಗೂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ಬಾನೋತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುದರ್ಶನ್ ಇತರರು ಪುಷ್ಪಾರ್ಚನೆ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net