

ಶಿರಸಿ: ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡಲು ಉದ್ದೇಶಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಬುಧವಾರ ಶಿರಸಿಯ ಕೆಎಚ್‌ಬಿ ಕಾಲನಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಊಟ, ಮೊಟ್ಟೆ ಬಡಿಸಿದರು. ಜಿಪಂ ಸಿಇಒ ಈಶ್ವರ ಕಾಂದೂ, ಉಪವಿಭಾಗಾಧಿಕಾರಿ ಕೆ. ಕಾವ್ಯಾರಾಣಿ, ತಹಸೀಲ್ದಾರ್ ಶ್ರೀಧರ ಮುಂದಲಮನಿ, ಇಒ ಸತೀಶ ಹೆಗಡೆ ಇತರರಿದ್ದರು