ಉಪನ್ಯಾಸ ನಾಳೆ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ವೈ.ಎಸ್​. ಪಾಟೀಲ ಸ್ಮಾರಕ ಪ್ರತಿಷ್ಠಾನ ವತಿಯಿಂದ ಇತಿಹಾಸ ತಜ್ಞ ಡಾ. ಸೂರ್ಯನಾಥ ಕಾಮತ ಸ್ಮಾರಕ ಉಪನ್ಯಾಸವನ್ನು ಸೆ. 21ರಂದು ಸಂಜೆ 5.30ಕ್ಕೆ ಇಲ್ಲಿನ ಆಲೂರು ವೆಂಕಟರಾವ್​ ಭವನದಲ್ಲಿ ಏರ್ಪಡಿಸಲಾಗಿದೆ.
ಅತಿಥಿಗಳಾಗಿ ಇತಿಹಾಸ ತಜ್ಞರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ, ಡಾ. ಎಂ.ವೈ. ಸಾವಂತ, ಚಿಂತಕ ಉದಯಕುಮಾರ ಕೊಟ್ಟೂರ, ಡಾ. ಎಂ.ವಿ.ಕಾನೇಟಕರ್​ ಆಗಲಿಸಲಿದ್ದಾರೆ. ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net