ಕೇಂದ್ರ ಸಚಿವರ ನೇತೃತ್ವದಲ್ಲಿ ಸಭೆ

A NARAYANASWAMY ctd
Published on

ಚಿತ್ರದುರ್ಗ: ಕೇಂದ್ರ ಸಚಿವ ಸಚಿವ ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ವಿದ್ಯುತ್ ಹಾಗೂ ಬಿಎಸ್‌ಎನ್‌ಎಲ್ ಯೋಜನೆಗಳ ಕುರಿತು ಸೆ.1ರಂದು ಸಭೆ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ಡಿಸಿ ಕಚೇರಿಯಲ್ಲಿ ಜಿಲ್ಲೆಯ ವಿದ್ಯುತ್, ಗ್ರೀನ್ ಎನರ್ಜಿ ಕಾರಿಡಾರ್ ಹಾಗೂ ಮಧ್ಯಾಹ್ನ 3ಕ್ಕೆ ಜಿಲ್ಲೆಯ ಬಿಎಸ್‌ಎನ್‌ಎಲ್ 4ಜಿ ಸ್ಯಾಚುರೇಶನ್ ಯೋಜನೆಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net