ಮನ್ ಕೀ ಬಾತ್ ವೀಕ್ಷಿಸಿದ ಶಾಸಕ ಟೆಂಗಿನಕಾಯಿ

h29-tenginakai 1
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 52ರ ಬೂತ್ ಅಧ್ಯಕ್ಷ ನಾಗರಾಜ ಕುಲಕರ್ಣಿ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಶಾಸಕ ಮಹೇಶ ಟೆಂಗಿನಕಾಯಿ ಭಾನುವಾರ ವೀಕ್ಷಿಸಿದರು. ಡಾ. ಅಕ್ಕಿ, ಡಾ. ಯಳವತ್ತಿ, ಈಶ್ವರ ನಾಯ್ಕರ, ಹರೀಶ ಜಂಗ್ಲಿ, ಕಿಶನ ಬಿಲಾನಾ, ಶಿವು ಬಡಿಗೇರ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net