ಸೊಳ್ಳೆ ಕಡಿತ ಚಿಕ್ಕದು ಕಂಠಕ ದೊಡ್ಡದು

ಅಳವಂಡಿ ಸಮೀಪದ ಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂೆ ದಿನ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಗವಿಸಿದ್ದಪ್ಪ ಗೊಂದಿಹೊಸಳ್ಳಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಯಲ್ಲಮ್ಮ, ಸಮುದಾಯ ಆರೋಗ್ಯ ಅಧಿಕಾರಿ ಆಸ್ಮಾ, ಆಶಾ ಕಾರ್ಯಕರ್ತೆಯರಾದ ಉಮಾ, ಅನ್ನಪೂರ್ಣಾ, ಅಂಗನವಾಡಿ ಕಾರ್ಯಕರ್ತೆಯರಾದ ರೇಣುಕಾ, ನಾಗಮ್ಮ, ಕಮಲಾ ಇತರರಿದ್ದರು.

Published on

ಅಳವಂಡಿ: ಡೆಂೆ ಜ್ವರ ಈಡೀಸ್ ಜಾತಿಯ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಈ ಸೊಳ್ಳೆ ಹಗಲು ಹೊತ್ತಿನಲ್ಲಿ ಮಾತ್ರ ಕಚ್ಚುತ್ತವೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಗವಿಸಿದ್ದಪ್ಪ ಗೊಂದಿಹೊಸಳ್ಳಿ ಹೇಳಿದರು.

ಸಮೀಪದ ಹಟ್ಟಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರ ಕವಲೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಟ್ಟಿ ಇವರ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂೆ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಜ್ವರ ಬಂದರು ರಕ್ತ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆಯಬೇಕು. ಮನೆಯ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ನೀರು ಸಂಗ್ರಹ ಸಲಕರಣೆಗಳನ್ನು ಮುಚ್ಚಿಡಬೇಕು. ಸೊಳ್ಳೆ ಕಡಿತ ಚಿಕ್ಕದು ಕಂಠಕ ದೊಡ್ಡದು ಎಂದರು.

ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಯಲ್ಲಮ್ಮ, ಸಮುದಾಯ ಆರೋಗ್ಯ ಅಧಿಕಾರಿ ಆಸ್ಮಾ, ಆಶಾ ಕಾರ್ಯಕರ್ತೆಯರಾದ ಉಮಾ, ಅನ್ನಪೂರ್ಣಾ, ಅಂಗನವಾಡಿ ಕಾರ್ಯಕರ್ತೆಯರಾದ ರೇಣುಕಾ, ನಾಗಮ್ಮ, ಕಮಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net