ಏ.14 ರಂದು ಸ್ಥಾವರವೂ ಜಂಗಮ

Drama-games
Published on

ಮೈಸೂರು: ರಾಮಕೃಷ್ಣನಗರದ ನಟನ ರಂಗಶಾಲೆಯಲ್ಲಿ ಏ.14 ರಂದು ಸಂಜೆ 6.30ಕ್ಕೆ ಸಾಹಿತಿ ಮಂಜುನಾಥ್ ಲತಾ ರಚನೆಯ ‘ಸ್ಥಾವರವೂ ಜಂಗಮ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ನಟನ ರಂಗಶಾಲೆಯಲ್ಲಿ 2023-24ನೇ ಸಾಲಿನ ರಂಗಭೂಮಿ ಡಿಪ್ಲೊಮಾ ವಿದ್ಯಾರ್ಥಿಗಳ ಮೂರನೇ ಅಭ್ಯಾಸಿ ಪ್ರಯೋಗ ಇದಾಗಿದೆ. ಮಂಡ್ಯ ರಮೇಶ್ ನಿರ್ದೇಶಿಸಿದ್ದಾರೆ. ರಂಗರೂಪ ನಟನ ಮಂಜು ಹಾಗೂ ವಿನ್ಯಾಸ ನಟನ ರಂಗಶಾಲೆಯ ಪ್ರಾಂಶುಪಾಲ ಮೇಘ ಸಮೀರ ಅವರದ್ದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net