ಹಲ್ಲೆಗೊಳಗಾದ ವ್ಯಕ್ತಿ ಸಾವು

crime
Published on

ಹುಬ್ಬಳ್ಳಿ: ತಾಲೂಕಿನ ಅಗಡಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ತಗೆದು ಬಡಿಗೆಯಿಂದ ಹಲ್ಲೆ ಮಾಡಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಅಗಡಿ ಗ್ರಾಮದ ಫಕ್ಕೀರಪ್ಪ (45) ಮೃತರು. ಮರೆಪ್ಪ ತಳವಾರ ಎಂಬಾತನ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net