ಯಂತ್ರಕ್ಕೆ ಸಿಲುಕಿ ಯುವಕನ ಕೈ ಕಟ್

hand cut
Published on

ಮಡಿಕೇರಿ: ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ತುಂಡಾದ ಘಟನೆ ಮಡಿಕೇರಿ ನಗರದ ಟೀ.ಜಾನ್ ಲೇಔಟ್‌ನಲ್ಲಿ ಬುಧವಾರ ನಡೆದಿದೆ.


ಮಡಿಕೇರಿಯ ಕನ್ನಂಡ ಬಾಣೆ ನಿವಾಸಿ ಹರೀಶ್(೨೮) ಕೈ ಕಳೆದುಕೊಂಡ ಯುವಕ.


ನಗರದಲ್ಲಿ ಮನೆ ಕಟ್ಟಲು ಸಿಮೆಂಟ್ ಮಿಕ್ಸಿಂಗ್ ಮಾಡಲಾಗುತ್ತಿತ್ತು. ಈ ಸಂದರ್ಭ ಯುವಕ ಕೈ ಯಂತ್ರಕ್ಕೆ ಸಿಲುಕಿಕೊಂಡಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ದಾವಿಸಿದಿ ಅಗ್ನಿಶಾಮಕ ಸಿಬ್ಬಂದಿಗಳು ಯುವಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net