ದೇವರ ವಿಗ್ರಹಗಳ ಕಳವು

THEFT
Published on

ಮೈಸೂರು; ನಗರದ ಪಡುವಾರಹಳ್ಳಿಯ ಗಣಪತಿ ದೇವಸ್ಥಾನದ ಕಿಟಕಿ ಗಾಜು ಒಡೆದು ದೇವರ ವಿಗ್ರಹಗಳನ್ನು ಕಳವು ಮಾಡಲಾಗಿದೆ.


ಗುರುವಾರ ಮಧ್ಯರಾತ್ರಿ ದೇವಾಲಯದ ಕಿಟಿಕಿಯ ಗಾಜನ್ನು ಒಡೆದು ಒಳ ನುಗ್ಗಿರುವ ಕಳ್ಳರು, ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನ ವಿಗ್ರಹ ಕಳ್ಳತನ ಮಾಡಿದ್ದಾರೆ ಎಂದು ದೇವಸ್ಥಾನದ ಅರ್ಚಕರು ದೂರು ನೀಡಿದ್ದಾರೆ.


ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net