ಸಿರಿಗೆರೆ ನ್ಯಾಯಪೀಠದ ಕಲಾಪ ಇಲ್ಲ

SIRIGERE SWAMIJI (2)
Published on

ಸಿರಿಗೆರೆ: ತರಳಬಾಳು ಮಠದ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿದೇಶದಲ್ಲಿ ಧಾರ್ಮಿಕ, ಚಿಂತನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಆ.21ರ ಸೋಮವಾರ ಸದ್ಧರ್ಮ ನ್ಯಾಯಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ ಎಂದು ಮಠದ ಕಾರ್ಯದರ್ಶಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net