ಅ.7ರಂದು ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರಲ್ಲ

Current shock to breadwinners
Published on

ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಅ.7ರ ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆಆರ್ ವಾಟರ್ ವರ್ಕ್ಸ್, ಗೋಪಶೆಟ್ಟಿಕೊಪ್ಪ, ಜಿ.ಎಸ್ ಕಾಸ್ಟಿಂಗ್ -Á್ಯಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾ ನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಎಚ್‌ಬಿ ಕಾಲನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್‌ಟಿ ರಸ್ತೆ, ಬಿಎಚ್ ರಸ್ತೆ, ಓಟಿ ರಸ್ತೆ, ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆಸಿ ನಗರ, ಬುದ್ಧ ನಗರ, ಎಎ ಸರ್ಕಲ್, ಆರ್‌ಎಂಎಲ್ ನಗರ, ಭಾರತಿ ಕಾಲನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಂಽ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಂಬಾಡಾ, ಟಿಎಸ್‌ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ ೧ರಿಂದ ೧೪ನೇ ಕ್ರಾಸ್, ೧೦೦ ಅಡಿ ರಸ್ತೆ, -Áರೂಕಿಯಾ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ, ಟಿಪ್ಪು ನಗರ, ಖಾಜಿ ನಗರ ೮೦ ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಹಾಯ್‌ಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಾಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿ ನಗರ, ಶಾರದಾ ಕಾಲನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net