ರಿಪ್ಪನ್‌ಪೇಟೆಯ ಈ ಪ್ರದೇಶಗಳಲ್ಲಿ ಸೆ.3 ಕರೆಂಟ್ ಇರಲ್ಲ

power-cut
Published on

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ಸೆ.3ರಂದು ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಸೆ.3ರಂದು ಬೆಳಗ್ಗೆ 9.30 ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net